ಸದ್ಗುರು ಕನ್ನಡ Sadhguru Kannada

← ಸದ್ಗುರು ಕನ್ನಡ Sadhguru Kannada17 sept. · 10 min

#45 ಜೀವನಪೂರ್ತಿ ಖುಷಿಯಿಂದಿರಬೇಕೆ? ಇಷ್ಟೇ ಅದರ ರಹಸ್ಯ

#45 ಜೀವನಪೂರ್ತಿ ಖುಷಿಯಿಂದಿರಬೇಕೆ? ಇಷ್ಟೇ ಅದರ ರಹಸ್ಯ17 sept.10 min

ಇದು ಅತ್ಯಂತ ಹಾಸ್ಯಮಯ ವಿಡಿಯೋ. ನಕ್ಕು ನಕ್ಕು ಸುಸ್ತಾಗುತ್ತೀರಿ!

’ನನಗೆ ಖುಷಿಯಾಗೇ ಇರಬೇಕು ಅಂತ ಆಸೆ. ಅದು ಎಲ್ಲಾ ಬಾರಿಯೂ ಆಗಲ್ಲ. ಒಮ್ಮೊಮ್ಮೆ ನಾನು ಖುಷಿಯಾಗಿದ್ದರೂ, ಸಮಾಜ ಖುಷಿಯಾಗಿರಲು ಬಿಡಲ್ಲ. ಮನೆಯಲ್ಲಿ ಒಂದೆಡೆ ಜೋಲು ಮುಖ ಹಾಕಿಕೊಂಡಿದ್ದರೆ, ಹ್ಯಾಪು ಮೋರೆ ಹಾಕಿಕೊಂಡರೆೆ ಎಲ್ಲರೂ ಕನಿಕರತೋರಿಸುತ್ತಾ, ಮಾತನಾಡಿಸುತ್ತಾ ಬರುತ್ತಾರೆ. ನನಗೆ ಆಗಬೇಕಾದ ಕೆಲಸ ಆಗುತ್ತೆ. ಖುಷಿ ಖುಷಿಯಾಗಿ ನಗುತ್ತಿದ್ದರೆ ಎಲ್ಲರೂ ವಿಚಿತ್ರವಾಗಿ ನೋಡುತ್ತಾರೆ. ಇವರನ್ನು ಎದುರಿಸುವುದು ಹೇಗೆ?’ ಎಂಬುದು ಅನೇಕರ ಪ್ರಶ್ನೆ. ಖುಷಿಯಾಗಿದ್ದೇ ಜಗತ್ತಿನಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ?

ಸದ್ಗುರುಗಳ ಹಾಸ್ಯಪೂರ್ಣ ಆದರೆ ಅಷ್ಟೇ ಉಪಯುಕ್ತವಾದ ಉತ್ತರವನ್ನು ಕೇಳಲು, ವಿಡಿಯೋ ನೋಡಿ!

#joy #happiness #life #kannada

English video:    • Sadhguru on The Drama of Life: Do it the w...  

ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:

https://t.me/sadhgurukannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:

  / sadhgurukannada  

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:

https://instagram.com/sadhguru_kannad...

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: